14 2:14 ಗಲಾ. 3:28:ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ 2:14 ಮೀಕ. 5:5; ಕೊಲೊ 3:15:ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು 2:14 ಕೊಲೊ 1:21,22:ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ. 15 ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ 2:15 ರೋಮಾ. 6:4:ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.
Publicidade
ಎಫೆಸದವರಿಗೆ 2
Estes versículos te tocaram? Ore agora!
+581 estão orando agora.
Junte-se à corrente de oração.