3 ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, 2:3 ಗಲಾ 5:16:ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. 2:3 ಕೀರ್ತ 51:5; ರೋಮಾ. 5:12. 2 ಪೇತ್ರ 2:14:ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು. 4 ಆದರೆ 2:4 ಎಫೆ 2:7; ತೀತ. 3:5:ಕರುಣಾನಿಧಿಯಾಗಿರುವ ದೇವರು 2:4 ಯೋಹಾ 3 16:ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ, 5 ಅಪರಾಧಗಳ ದೆಸೆಯಿಂದ 2:5 ಕೊಲೊ 2:12,13; ಯೋಹಾ 14:19:ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. 2:5 ಎಫೆ 1 8; ಅ. ಕೃ. 15:11:ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.
Publicidade