ಕ್ರಿಸ್ತನ ದೇಹದಲ್ಲಿನ ಐಕ್ಯತೆ
1 ನೀವು ದೇವರಿಂದ 4:1 ರೋಮಾ. 8:28:ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ 4:1 ಕೊಲೊ 2:6; 1 ಥೆಸ. 2:12; ಫಿಲಿ. 1:27:ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ 4:1 ಎಫೆ 3:1:ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 2 ನೀವು ಪೂರ್ಣ 4:2 ಫಿಲಿ. 2:3; ಕೊಲೊ 3:12; 1 ಪೇತ್ರ. 3:5.ವಿನಯ, ಸಾತ್ವಿಕತ್ವಗಳಿಂದಲೂ 4:2 ಕೊಲೊ 1:11:ದೀರ್ಘಶಾಂತಿಯಿಂದಲೂ ಕೂಡಿದವರಾಗಿ, 4:2 ಕೊಲೊ 3:13:ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.