ಕ್ರಿಸ್ತನ ದೇಹದಲ್ಲಿನ ಐಕ್ಯತೆ
1 ನೀವು ದೇವರಿಂದ 4:1 ರೋಮಾ. 8:28:ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ 4:1 ಕೊಲೊ 2:6; 1 ಥೆಸ. 2:12; ಫಿಲಿ. 1:27:ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ 4:1 ಎಫೆ 3:1:ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 2 ನೀವು ಪೂರ್ಣ 4:2 ಫಿಲಿ. 2:3; ಕೊಲೊ 3:12; 1 ಪೇತ್ರ. 3:5.ವಿನಯ, ಸಾತ್ವಿಕತ್ವಗಳಿಂದಲೂ 4:2 ಕೊಲೊ 1:11:ದೀರ್ಘಶಾಂತಿಯಿಂದಲೂ ಕೂಡಿದವರಾಗಿ, 4:2 ಕೊಲೊ 3:13:ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. 3 4:3 ಕೊಲೊ 3:14,15:ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ. 4 ನೀವು ಕರೆಯಲ್ಪಟ್ಟಾಗ 4:4 ಎಫೆ 1:18:ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, 4:4 ಎಫೆ 2:16:ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, 4:4 ಎಫೆ 2:18:ಒಬ್ಬನೇ ಆತ್ಮನನ್ನು ಹೊಂದಿದವರು, 5 ನಿಮ್ಮೆಲ್ಲರಿಗೂ 4:5 ಜೆಕ. 14:9; 1 ಕೊರಿ 8:6:ಕರ್ತನು ಒಬ್ಬನೇ, 4:5 ಎಫೆ 4:13; ಯೂದ. 3:ನಂಬಿಕೆಯು ಒಂದೇ, 4:5 ಗಲಾ. 3:27,28:ದೀಕ್ಷಾಸ್ನಾನ ಒಂದೇ, 6 4:6 1 ಕೊರಿ 12:5,6:ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. 4:6 ರೋಮಾ. 9:5:ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.
7 ಆದರೆ 4:7 ರೋಮಾ. 12:3; ಎಫೆ 4:16; 1 ಕೊರಿ 12:7; ಮತ್ತಾ 25 15:ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. 8 ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ,
4:8 ಕೀರ್ತ 68:18: "ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ
4:8 ನ್ಯಾಯ 5:12; ಕೊಲೊ 2:15: ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ
ಮನುಷ್ಯರಿಗೆ ವರಗಳನ್ನು ಕೊಟ್ಟನು."
9 4:9 ಯೋಹಾ 3:13: "ಏರಿಹೋದನೆಂದು" ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? 10 ಇಳಿದು ಬಂದಾತನು, 4:10 ಎಫೆ 1:23:ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ 4:10 ಇಬ್ರಿ. 4:14; 7:26; 9:24:ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ. 11 ಆತನು4:11 1 ಕೊರಿ 12:28: ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, 4:11 ಅ. ಕೃ. 21:8; 2 ತಿಮೊ. 4:5:ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು 4:11 ಯೆರೆ 3:15; ಅ. ಕೃ 20:28:ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು. 12 ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು,4:12 ಎಫೆ 1:23: ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,