2 ನೀವು ಪೂರ್ಣ 4:2 ಫಿಲಿ. 2:3; ಕೊಲೊ 3:12; 1 ಪೇತ್ರ. 3:5.ವಿನಯ, ಸಾತ್ವಿಕತ್ವಗಳಿಂದಲೂ 4:2 ಕೊಲೊ 1:11:ದೀರ್ಘಶಾಂತಿಯಿಂದಲೂ ಕೂಡಿದವರಾಗಿ, 4:2 ಕೊಲೊ 3:13:ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. 3 4:3 ಕೊಲೊ 3:14,15:ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.