22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ 4:22 ಕೊಲೊ 3:8; ಇಬ್ರಿ. 12:1; ಯಾಕೋಬ. 1:21; 1 ಪೇತ್ರ. 2:1:ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ 4:22 ರೋಮಾ. 6:6; ಕೊಲೊ 3:9:ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. 24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ 4:24 ಎಫೆ 2:10:ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.