22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ 4:22 ಕೊಲೊ 3:8; ಇಬ್ರಿ. 12:1; ಯಾಕೋಬ. 1:21; 1 ಪೇತ್ರ. 2:1:ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ 4:22 ರೋಮಾ. 6:6; ಕೊಲೊ 3:9:ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. 23 4:23 ರೋಮಾ. 12:2:ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, 4:23 ರೋಮಾ. 16:4:ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. 24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ 4:24 ಎಫೆ 2:10:ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
Publicidade
ಎಫೆಸದವರಿಗೆ 4
Estes versículos te tocaram? Ore agora!
+581 estão orando agora.
Junte-se à corrente de oração.