31 4:31 ಕೊಲೊ 3:8:ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. 32 4:32 ಕೊಲೊ 3:12,3; 1 ಪೇತ್ರ. 3:8:ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು 4:32 2 ಕೊರಿ 2:7,10; ಮತ್ತಾ 6:14:ಕ್ಷಮಿಸಿರಿ.