19 5:19 ಅ. ಕೃ. 16:25; ಕೊಲೊ 3 16; ಯಾಕೋಬ 5:13; 1 ಕೊರಿ 14:26:ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ. 20 ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ 5:20 ಇಬ್ರಿ. 13:15; ಕೊಲೊ 3:17:ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.
Publicidade