ಗಂಡಹೆಂಡತಿಯರು
22 5:22 ಎಫೆ 5:22-6 9; ಕೊಲೊ 3:18, 4:1. ಸತಿಯರೇ, ನೀವು 5:22 ಎಫೆ 6:5:ಕರ್ತನಿಗೆ ಹೇಗೋ ಹಾಗೆಯೇ 5:22 ಆದಿ 3:16:ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. 23 5:23 ಎಫೆ 1:22, 23:ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ 5:23 1 ಕೊರಿ 11:3:ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. 5:23 1 ಕೊರಿ 6:13:ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. 24 ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
25 ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ 5:25 ಎಫೆ 5:28, 33; ಕೊಲೊ 3:19; 1 ಪೇತ್ರ 3:7:ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. 26 ಆತನು ಅದನ್ನು ಪಾವನಗೊಳಿಸುವುದಕ್ಕಾಗಿ 5:26 ವ. 2 ನೋಡಿರಿ. ತನ್ನನ್ನು ತಾನೇ ಒಪ್ಪಿಸಿಕೊಟ್ಟನು. 27 ಅದನ್ನು 5:27 ಗೀತೆ. 4:7:ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ 5:27 2 ಕೊರಿ 11:2; ಎಫೆ 1:4:ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು 5:27 ಯೋಹಾ 15:3:ವಾಕ್ಯೋಪದೇಶ ಸಹಿತವಾದ 5:27 ತೀತ. 3:5; ಪ್ರಕ 7:14:ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು. 28 ಹಾಗೆಯೇ 5:28 ಎಫೆ 5:25, 33:ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. 29 ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. 30 5:30 ಆದಿ 2:23; 1 ಕೊರಿ 6:15:ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ. 31 "ಈ ಕಾರಣದಿಂದ 5:31 ಆದಿ 2, 24; ಮತ್ತಾ 19:5; ಮಾರ್ಕ 10, 7, 8; 1 ಕೊರಿ 6:16:ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು." ಎಂದು ಬರೆದದೆಯಲ್ಲಾ. 32 ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು. 33 ಆದರೆ 5:33 ಎಫೆ 5:25, 28:ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. 5:33 1 ಪೇತ್ರ. 3:2, 6:ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.