25 ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ 5:25 ಎಫೆ 5:28, 33; ಕೊಲೊ 3:19; 1 ಪೇತ್ರ 3:7:ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. 26 ಆತನು ಅದನ್ನು ಪಾವನಗೊಳಿಸುವುದಕ್ಕಾಗಿ 5:26 ವ. 2 ನೋಡಿರಿ. ತನ್ನನ್ನು ತಾನೇ ಒಪ್ಪಿಸಿಕೊಟ್ಟನು. 27 ಅದನ್ನು 5:27 ಗೀತೆ. 4:7:ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ 5:27 2 ಕೊರಿ 11:2; ಎಫೆ 1:4:ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು 5:27 ಯೋಹಾ 15:3:ವಾಕ್ಯೋಪದೇಶ ಸಹಿತವಾದ 5:27 ತೀತ. 3:5; ಪ್ರಕ 7:14:ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.