29 ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. 30 5:30 ಆದಿ 2:23; 1 ಕೊರಿ 6:15:ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.