31 "ಈ ಕಾರಣದಿಂದ 5:31 ಆದಿ 2, 24; ಮತ್ತಾ 19:5; ಮಾರ್ಕ 10, 7, 8; 1 ಕೊರಿ 6:16:ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು." ಎಂದು ಬರೆದದೆಯಲ್ಲಾ. 32 ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.