ಚೊಚ್ಚಲುಗಳ ಸಂಹಾರ
1 ಯೆಹೋವನು ಮೋಶೆಗೆ, "ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು.