ಮೋಶೆ ಸೀನಾಯ್ ಬೆಟ್ಟವನ್ನು ಹತ್ತಿದ್ದು
12 ಯೆಹೋವನು ಮೋಶೆಗೆ, "ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ" ಎಂದು ಹೇಳಿದನು.