32 ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ" ಎಂದು ಪ್ರಾರ್ಥಿಸಿದನು.
33 ಅದಕ್ಕೆ ಯೆಹೋವನು ಮೋಶೆಗೆ, "ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪುಸ್ತಕದಿಂದ ನಾನು ಅಳಿಸಿಬಿಡುವೆನು.