ದೇವದರ್ಶನ ಗುಡಾರದ ಪ್ರತಿಷ್ಠೆ
1 ಆಗ ಯೆಹೋವನು ಮೋಶೆಗೆ, 2 "ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು. 3 ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.