25 ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು. 26 ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು. 27 ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.
Publicidade
ಯೆಹೆಜ್ಕೇಲನು 36
Estes versículos te tocaram? Ore agora!
+581 estão orando agora.
Junte-se à corrente de oração.