ಸುವಾರ್ತೆಯ ಅಭಿವೃದ್ಧಿ
12 ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ. 13 1:13 ಲೂಕ 21:13ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು 1:13 ಅ. ಕೃ. 28:30,31; 2 ಕೊರಿ 2:9ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು. 14 ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ 1:14 ಅ. ಕೃ. 4:31ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ. 20 ಹೇಗೆಂದರೆ 1:20 ರೋಮಾ. 5:5; 2 ತಿಮೊ. 2:15ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ 1:20 ರೋಮಾ. 14:8ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ 1:20 1 ಕೊರಿ 6:20ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು. 21 1:21 ಗಲಾ. 2:20ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.