Pular para o conteúdo
Publicidade

ಫಿಲಿಪ್ಪಿಯವರಿಗೆ 1:18,19

IRVKAN Indian Revised Version (IRV) - Kannada - 2019

18 ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು. 19 ಯಾಕೆಂದರೆ 1:19 2 ಕೊರಿ 1:11ನಿಮ್ಮ ವಿಜ್ಞಾಪನೆಯಿಂದಲೂ ಮತ್ತು 1:19 ಅ. ಕೃ. 16:7; ಗಲಾ. 3:5ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.

Em outras traduções

  1. SII25 Bíblia Siddi

    18 ಕಶೆಬಿ ಹೊಂವ್ದಿ, ಕುಸ್ಡೆಪಾನ್ ನಾ ತರ್ ಬರೆಪಾನಾನ್ ಕ್ರಿಸ್ತಾಕ್ ಪರ್ಗಟ್ ಕರುಲಾಗಲೆ ಮಾಕಾ ಖುಶಿ ಹಾಯ್, ಅನಿ ಫಿಡೆ ಮಿಯಾ ಖುಶಿ ಹೊತಾ.

    19 ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾ ಮಾಗ್ನಿನಿ, ಅನಿ ಜೆಜು ಕ್ರಿಸ್ತಾಚ್ಯಾ ಆತ್ಮ್ಯಾಚ್ಯಾ ಮಜತಿ ವೈನಾ ಮಾಕಾ ಸುಟ್ಕಾ ಹೊವ್ಕ್ ಅನುಕುಲ್ ಹೊತಾ ಮನುನ್ ಮಾಕಾ ಗೊತ್ತ್ ಹಾಯ್.

  2. OKCV Kannada Contemporary Version

    18 ಹೇಗಾದರೇನು? ಕಪಟದಿಂದಾಗಲಿ, ಸತ್ಯದಿಂದಾಗಲಿ ಯಾವ ರೀತಿಯಿಂದಾದರೂ ಕ್ರಿಸ್ತನನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ.

    ಹೌದು ಮುಂದೆಯೂ ಸಂತೋಷಿಸುವೆನು. 19 ನಿಮ್ಮ ಪ್ರಾರ್ಥನೆಯಿಂದಲೂ ಕ್ರಿಸ್ತ ಯೇಸು ಕೊಡುವ ಪವಿತ್ರಾತ್ಮರ ಸಹಾಯದಿಂದ ನನಗೆ ಸಂಭವಿಸಿದವುಗಳು ನನ್ನ ಬಿಡುಗಡೆಗಾಗಿಯೇ ಎಂದು ನಾನು ಬಲ್ಲೆನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.

Filipenses
Ver todos os capítulos de Filipenses