ಕೃತಜ್ಞತಾಸ್ತುತಿಯೂ ಪ್ರಾರ್ಥನೆಗಳೂ
3,4 1:3-4 ರೋಮಾ. 1:9; ಎಫೆ 1:16 ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.