9 ಮತ್ತು 1:9 1 ಥೆಸ. 3:12; 2 ಥೆಸ. 1:3ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ 1:9 ಕೊಲೊ 1:9; 3:10; ಫಿಲೆ. 6ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ. 10 ಹೀಗೆ 1:10 ರೋಮಾ. 2:18ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು 1:10 1 ಥೆಸ. 3:13; 5:23ಸರಳರಾಗಿಯೂ, ನಿರ್ಮಲರಾಗಿಯೂ, 11 ಯೇಸು ಕ್ರಿಸ್ತನ ಮೂಲಕವಾಗಿರುವ 1:11 ಕೊಲೊ 1:6,10; ಯಾಕೋಬ 3:18ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು 1:11 ಎಫೆ 1:12,14ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.
Publicidade
ಫಿಲಿಪ್ಪಿಯವರಿಗೆ 1
Estes versículos te tocaram? Ore agora!
+581 estão orando agora.
Junte-se à corrente de oração.