ಯೇಸುವಿನ ದೀನತೆಯನ್ನು ಅನುಸರಿಸಬೇಕು
1 ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, 2:1 ಅ. ಕೃ. 15:2 ಪವಿತ್ರಾತ್ಮನ ಅನ್ಯೋನ್ಯತೆ, 2:1 ಕೊಲೊ 3:12ಕಾರುಣ್ಯದಯಾರಸಗಳು ಉಂಟಾಗುವುದಾದರೆ, 2 ನೀವೆಲ್ಲರು 2:2 ರೋಮಾ. 12:16ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ 2:2 ಯೋಹಾ 3:29; 15:11ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ.