14 ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ. 15 ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು 2:15 ಧರ್ಮೋ 32:5; ಮತ್ತಾ 17:17; ಲೂಕ 9:41ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ 2:15 ಮತ್ತಾ 5:45; ಎಫೆ 5:1ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.