6 ಆತನು ದೇವಸ್ವರೂಪನಾಗಿದ್ದರೂ,
ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ
ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,
7 ತನ್ನನ್ನು ಬರಿದು ಮಾಡಿಕೊಂಡು
ದಾಸನ ರೂಪವನ್ನು ಧರಿಸಿಕೊಂಡು
ಮನುಷ್ಯರಿಗೆ ಸಮನಾದನು.
ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.
6 ಆತನು ದೇವಸ್ವರೂಪನಾಗಿದ್ದರೂ,
ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ
ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,
7 ತನ್ನನ್ನು ಬರಿದು ಮಾಡಿಕೊಂಡು
ದಾಸನ ರೂಪವನ್ನು ಧರಿಸಿಕೊಂಡು
ಮನುಷ್ಯರಿಗೆ ಸಮನಾದನು.
ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.