ಬಿರುದಿಗಾಗಿ ಓಟ
12 ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು 3:12 ಇಬ್ರಿ. 5:9, 11:40, 12:23ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ.

12 ಎವ್ಡ್ಯಾ ಪತರ್ ಮಿಯಾ ಹೆ ಸಗ್ಳ್ಯೆ ಪಡ್ದುನ್ ಘೆವ್ನ್ ಪುರಾ ಹೊಲ್ಲೊ ಮನುನ್ ಸಾಂಗಿನಾ, ಖರೆ ಮಿಯಾ ಖಲೆ ಘೆವ್ಕ್ ಸಾಟ್ನಿ ಕ್ರಿಸ್ತ್ ಜೆಜುನ್ ಮಾಕಾ ಧರುನ್ ಘೆಟ್ಲಾ ತೆಚ್ ಘೆವ್ಚೆ ಮನುನ್ ಕಟ್ಪಟ್ ಕರುಲ್ಲಾ,
12 ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ.
+581 estão orando agora.
Junte-se à corrente de oração.