13 ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು 3:13 ಲೂಕ 9:62, ಇಬ್ರಿ. 6:1ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ, 14 ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ 3:14 ಇಬ್ರಿ. 3:1, 1 ಪೇತ್ರ. 5:10, ರೋಮಾ. 8:28ಕರೆದು ನಮ್ಮ ಮುಂದೆ ಇಟ್ಟಿರುವ 3:14 1 ಕೊರಿ 9:24, ಕೊಲೊ 2:18ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.