8 ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ 1:8 2 ಕೊರಿ 11:14ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು 1:8 ರೋಮಾ. 9:3ಶಾಪಗ್ರಸ್ತನಾಗಲಿ. 9 ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ 1:9 ರೋಮಾ. 9:3 ಅವನು ಶಾಪಗ್ರಸ್ತನಾಗುವನು.
Publicidade
ಗಲಾತ್ಯದವರಿಗೆ 1:8,9
IRVKAN Indian Revised Version (IRV) - Kannada - 2019
Em outras traduções
- SII25 Bíblia Siddi
8 ಖರೆ ಅಮಿಚ್ ಹೊಂವ್ದಿತ್, ನಾಹೊಲ್ಯಾರ್ ಸರ್ಗಾ ವೈನಾ ಯೆಲ್ಲ್ಯಾ ದೆವ್ ದುತಾನ್ ಹೊಂವ್ದಿತ್, ಅಮಿ ತುಮ್ಕಾ ಸಾಂಗಲ್ಲಿ ಬರಿ ಖಬರ್ ಸೊಡುನ್, ಕೊನ್ಬಿ ದುಸ್ರಿ ಎಕ್ ಖಬರ್ ಸಾಂಗ್ತಾತ್ ಹೊಲ್ಯಾರ್ ತೆಚ್ಯಾ ವೈರ್ ಸರಾಪ್ ಪಡುಂದಿತ್. 9 ಅತ್ತಾ ಸಾಂಗಲ್ಲ್ಯಾ ಸಾರ್ಕೆ ಅನಿಪರ್ತುನ್ ಮಿಯಾ ತುಮ್ಕಾ ಸಾಂಗ್ತಾ: ತುಮಿ ಮಾನುನ್ ಘೆಟಲ್ಲಿ ಬರಿ ಖಬರ್ ಸೊಡುನ್, ಕೊನ್ಬಿ ಅನಿಎಕ್ ದುಸ್ರಿ ಖಬರ್ ಸಾಂಗ್ತಾ ಹೊಲ್ಯಾರ್, ತೆಂಚ್ಯಾ ವರ್ತಿ ಸರಾಪ್ ಪಡುಂದಿತ್.
- OKCV Kannada Contemporary Version
8 ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೊಂದನ್ನು ನಾವೇ ಆಗಲಿ, ಪರಲೋಕದೊಳಗಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. 9 ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ, ಅವನು ಶಾಪಗ್ರಸ್ತನಾಗಲಿ ಎಂದು ಮೊದಲು ಹೇಳಿದಂತೆಯೇ ಈಗಲೂ ನಾನು ಪುನಃ ಹೇಳುತ್ತೇನೆ.
Direitos das traduções citadas
Estes versículos te tocaram? Ore agora!
+581 estão orando agora.
Junte-se à corrente de oração.