ದೇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು
1 ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, "ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು."