2 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. 3 ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.