ಇಸಾಕನ ಜನನ
1 ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು. 2 ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.