23 ಯೆಹೋವನು ಆಕೆಗೆ,
"ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ;
ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು;
ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು;
ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು" ಎಂದು ಹೇಳಿದನು.