ಕಾಯಿನನು ಮತ್ತು ಹೇಬೆಲನು
1 ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, "ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ" ಎಂದು ಹೇಳಿದಳು.