ಯೇಸುವಿನ ಮೂಲಕ ದೇವಸನ್ನಿಧಾನವನ್ನು ಯೋಗ್ಯರಾಗಿ ಸೇರೋಣ
19,20 10:19-20 ಇಬ್ರಿ. 9:8; ಯೋಹಾ 10:9; 14:6. ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ 10:19-20 ಇಬ್ರಿ. 9:3:ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ 10:19-20 ಇಬ್ರಿ. 4:16:ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.