ಯೇಸುವಿನ ಮೂಲಕ ದೇವಸನ್ನಿಧಾನವನ್ನು ಯೋಗ್ಯರಾಗಿ ಸೇರೋಣ
19,20 10:19-20 ಇಬ್ರಿ. 9:8; ಯೋಹಾ 10:9; 14:6. ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ 10:19-20 ಇಬ್ರಿ. 9:3:ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ 10:19-20 ಇಬ್ರಿ. 4:16:ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ. 21 ಮತ್ತು 10:21 ಜೆಕ. 6:11-13; ಇಬ್ರಿ. 2:17; 4:14:ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ. 22 ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, 10:22 ಇಬ್ರಿ. 9:14:ತಿಳಿನೀರಿನಿಂದ ತೊಳೆದ ದೇಹದಿಂದಲೂ, 10:22 ಯೆಹೆ. 36:25; ಇಬ್ರಿ. 12:24. 2 ಕೊರಿ 7:1; 1 ಪೇತ್ರ 1:2:ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.