Pular para o conteúdo
Publicidade

ಇಬ್ರಿಯರಿಗೆ 10:3-10

3 ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ 10:3 ಇಬ್ರಿ. 9:7; ಯಾಜ 16:21:ಪಾಪಗಳ ಜ್ಞಾಪಕವಾಗುವುದುಂಟು, 4 ಯಾಕೆಂದರೆ 10:4 ವ. 11. ಯೆಶಾ 1:11-15; ಮೀಕ. 6:6-8:ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ. 5 ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ,

10:5 ಕೀರ್ತ 40. 6-8 "(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ,

ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,

6 ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.

7 ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ

ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ" ಎಂದು ಹೇಳಿದೆನು.

8 ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, "ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ" ಎಂದು ಹೇಳಿದ್ದಾನೆ. 9 ತರುವಾಯ ಆತನು 10:9 ವ. 7:"ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ" ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ. 10 ಯೇಸು ಕ್ರಿಸ್ತನು 10:10 ಇಬ್ರಿ. 7:27; 9:12:ಒಂದೇ ಸಾರಿ 10:10 ಮತ್ತಾ 26:26; ಮಾರ್ಕ 14:22; ಲೂಕ 22:19; 1 ಕೊರಿ 11:24:ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ 10:10 ಇಬ್ರಿ. 10:5; 2:11; 13:12:ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.

Estes versículos te tocaram? Ore agora!

+581 estão orando agora.

Junte-se à corrente de oração.