Pular para o conteúdo
Publicidade

ಇಬ್ರಿಯರಿಗೆ 11:13,39

IRVKAN Indian Revised Version (IRV) - Kannada - 2019

13 11:13 ವ. 39: ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ 11:13 ವ. 27; ಯೋಹಾ 8:56; ಮತ್ತಾ 13:17:ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ 11:13 ಎಫೆ 2:19:ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು 11:13 ಆದಿ 23:4; 47:9. 1ಪೂರ್ವ 29:15; ಕೀರ್ತ 39:12:ಒಪ್ಪಿಕೊಂಡರು.

39 ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, 11:39 ಇಬ್ರಿ. 11:13; 1 ಪೇತ್ರ. 1:12:ವಾಗ್ದಾನದ ಫಲವನ್ನು ಹೊಂದಲಿಲ್ಲ.

Em outras traduções

  1. SII25 Bíblia Siddi

    13 ದೆವಾನ್ ತ್ಯಾ ಲೊಕಾಕ್ನಿ ಗೊಸ್ಟ್ ದಿಲ್ಲೆ ಸಗ್ಳೆ ತೆನಿ ಘೆವ್ಕ್ ನಾತ್ ಲೈ ಎಳಾಚ್ಯಾ ಮಾನಾ ಯೆತಲೆ ಹೊತ್ತ್ಯೆ ಸಗ್ಳೆ ಬಗುನ್ ಸ್ವಾಗತ್ ಕರುನ್ ಖುಶಿ ಹೊಲ್ಯಾನಿ, ಅನಿ ತೆನಿ ಜಗಾರ್ ಪರ್ವಾಸಾಕ್ ಯೆಲ್ಲೆ ಅನಿ ಒಳಕ್ ನಸಲ್ಯಾಂಚ್ಯಾ ಸಾರ್ಕೆ ಹೊವ್ನ್ ಹಾತ್ ಮನ್ತಲೆ ಒಳ್ಕುನ್ ಘೆಟ್ಲ್ಯಾನಿ.

    39 ಹೆನಿ ಸಗ್ಳ್ಯಾನಿ ಅಪ್ಲ್ಯಾ ವಿಶ್ವಾಸಾನುಚ್ ಫಿಡೆ ಯೆಲ್ಲೆ ಹೊತ್ತ್ಯೆ ಖರೆ ದೆವಾಚಿ ಗೊಸ್ಟಿಯಾ ಹೆನಿ ಕೊನ್ಬಿ ಘೆವ್ಕನಾತ್,

  2. OKCV Kannada Contemporary Version

    13 ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.

    39 ಇವರೆಲ್ಲರೂ ತಮ್ಮ ನಂಬಿಕೆಯ ಮೂಲಕ ಒಳ್ಳೆಯ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವಾದದ್ದನ್ನು ಹೊಂದಲಿಲ್ಲ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.