24 ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ 11:24 ವಿಮೋ 2:10, 11:ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು. 25 11:25 1 ಯೋಹಾ 2:17:ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, 11:25 ಕೀರ್ತ 84:10:ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.
Publicidade