1,2 ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ 12:1-2 ಎಫೆ 4:22:ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, 12:1-2 ಇಬ್ರಿ. 2:10:ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ 12:1-2 1 ಕೊರಿ 9:24:ಓಟವನ್ನು ಸಹನೆಯಿಂದ ಓಡೋಣ. 12:1-2 ಲೂಕ 24:26; ಫಿಲಿ. 2:8; ಯೆಶಾ 53:11:ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ 12:1-2ಕೀರ್ತ 22:6,7; 69:19; ಯೆಶಾ 53:3:ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, 12:1-2ಇಬ್ರಿ. 1:3:ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.