28 ಆದ್ದರಿಂದ 12:28 ದಾನಿ. 2:44:ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು 12:28 ಅಥವಾ, ದೇವರ ಕೃಪೆಯನ್ನು ಹಿಡಿದುಕೊಂಡು. ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ. 29 ಏಕೆಂದರೆ 12:29 ಧರ್ಮೋ 4:24; 2 ಥೆಸ. 1:8:ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.