7 ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. 12:7 ಧರ್ಮೋ 8:5; 2 ಸಮು 7:14; ಜ್ಞಾ. 13:24:ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ? 8 ಎಲ್ಲರೂ ಪಾಲುಗಾರರಬೇಕಾದ 12:8 1 ಪೇತ್ರ. 5:9:ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ.