ದೇವರನ್ನು ಮೆಚ್ಚಿಸುವುದು ಹೇಗೆ
1 13:1 ರೋಮಾ. 12:10; 1 ಥೆಸ. 4:9; 1 ಪೇತ್ರ. 2:17: ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ. 2 ಅತಿಥಿ 13:2 ಮತ್ತಾ 25:35; 1 ಪೇತ್ರ. 4:9:ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ 13:2 ಆದಿ 18:3; 19:2:ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ. 3 ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು 13:3 ಮೂಲ: ನೀವೂ ದೇಹದಲ್ಲಿದ್ದೀರೆಂದು. ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, 13:3 ಇಬ್ರಿ. 10:34; ಮತ್ತಾ 25:36:ಅವರನ್ನು ಜ್ಞಾಪಕಮಾಡಿಕೊಳ್ಳಿರಿ.