7 ನಿಮಗೆ ದೇವರ ವಾಕ್ಯವನ್ನು ಬೋಧಿಸಿದ 13:7 ಇಬ್ರಿ. 13:17,24:ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು 13:7 ಇಬ್ರಿ. 6:12:ಅವರ ನಂಬಿಕೆಯನ್ನು ಅನುಸರಿಸಿರಿ.
17 13:17 ಇಬ್ರಿ. 13:7, 24: ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು 13:17 ಯೆರೆ 13:20; ಯೆಹೆ. 34:10:ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು 13:17 ಯೆಹೆ. 3:17:ಕಾಯುವವರಾಗಿದ್ದಾರೆ. 13:17 ಅ. ಕೃ. 20:24,31:ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.