ದೇವರು ಮಕ್ಕಳಿಗಿರುವ ವಿಶ್ರಾಂತಿ
7 ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ,
"3:7 ಕೀರ್ತ 95:7-11; ಇಬ್ರಿ. 3:15:ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ,
8 3:8 ವಿಮೋ 17:7: ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ
ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
12 ಸಹೋದರರೇ, 3:12 ಮತ್ತಾ 16:16; 2 ಕೊರಿ 3:3; 1 ತಿಮೊ. 4:10:ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ. 13 ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ 3:13 ಯೆಶಾ 44:20; ರೋಮಾ. 7:11; ಎಫೆ 4:22:ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.
15 "3:15 ಕೀರ್ತ 95:7-11; ಇಬ್ರಿ. 3:7; 4:7:ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ,
ಪೂರ್ವಿಕರು ಮೊಂಡುತನದಿಂದ ಮಾಡಿದಂತೆ,
ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ."