ಯೇಸು ಶ್ರೇಷ್ಠನಾದ ಮಹಾಯಾಜಕನು
14 4:14 ಇಬ್ರಿ. 7:26; 9:24; ಎಫೆ 4:10: ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ 4:14 ಇಬ್ರಿ. 2:17, 3:1; ಇಬ್ರಿ. 10:21:ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ4:14 ಇಬ್ರಿ. 10:23: ನಂಬಿಕೆಯನ್ನು ದೃಢವಾಗಿ ಹಿಡಿಯೋಣ. 15 ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ 4:15 ಯೆಶಾ 53:3; ಇಬ್ರಿ. 5:2:ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. 4:15 ಇಬ್ರಿ. 2:17, 18:ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, 4:15 ಇಬ್ರಿ. 7:26; 9:28; 2 ಕೊರಿ 5:21; 1 ಪೇತ್ರ. 2:22; 1 ಯೋಹಾ 3:5; ಯೋಹಾ 8:46; 14:30. ಪಾಪ ಮಾತ್ರ ಮಾಡಲಿಲ್ಲವಷ್ಟೇ.