4 ಒಂದು ಸಾರಿ 6:4 ಇಬ್ರಿ. 10:32:ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ 6:4 ಯೋಹಾ 4:10; ಎಫೆ 2:8:ದಾನವನ್ನು ಅನುಭವಿಸಿದವರು, 6:4 ಗಲಾ. 3:2, 5:ಪವಿತ್ರಾತ್ಮನಲ್ಲಿ ಪಾಲುಗಾರರಾದವರು, 5 ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, 6 6:6 1 ಯೋಹಾ 5:16:ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ 6:6 ಇಬ್ರಿ. 10:29:ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.