19 ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
20 ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ"
ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.