4 ಆ ದಿನದಲ್ಲಿ ನೀವು ಹೇಳುವುದೇನೆಂದರೆ, "ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ,
ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.