5 ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು.
ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.