10 ಯೆಹೋವನು ವಿಮೋಚಿಸಿದವರು ಹಿಂದಿರುಗಿ,
ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು.
ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.